ಕೀರ್ತನೆಗಳು 115:6 - ಪರಿಶುದ್ದ ಬೈಬಲ್6 ಕಿವಿಗಳಿವೆ, ಆದರೆ ಕೇಳಲಾರವು. ಮೂಗುಗಳಿವೆ, ಆದರೆ ಮೂಸಲಾರವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಕಿವಿಯಿದ್ದರೂ ಅವು ಕೇಳುವುದಿಲ್ಲ I ಮೂಗಿದ್ದರೂ ಅವು ಮೂಸುವುದಿಲ್ಲ I ಗಂಟಲೊಳು ಅವಕೆ ಶಬ್ದವೇ ಇಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕಿವಿಯಿದ್ದರೂ ಕೇಳುವದಿಲ್ಲ; ಮೂಗಿದ್ದರೂ ಮೂಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ; ಮೂಗು ಉಂಟು, ಮೂಸುವದಿಲ್ಲ. ಅಧ್ಯಾಯವನ್ನು ನೋಡಿ |