Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:18 - ಪರಿಶುದ್ದ ಬೈಬಲ್‌

18 ನನ್ನ ಹರಕೆಗಳನ್ನು ಯೆಹೋವನಿಗೆ ಜನರ ಮುಂದೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18-19 ಹೇ ಜೆರುಸಲೇಮೇ, ನಿನ್ನ ಮಧ್ಯದೊಳು I ಆತನಿರುವ ಮಂದಿರದ ಅಂಗಳದೊಳು I ತೀರಿಸುವೆನು ಆತನ ಸಭೆಯ ಸಮ್ಮುಖದೊಳು I ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆರೂಸಲೇಮೇ, ನನ್ನ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ಸಲ್ಲಿಸುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:18
6 ತಿಳಿವುಗಳ ಹೋಲಿಕೆ  

ನಾನು ಯೆಹೋವನಿಗೆ ಮಾಡಿದ ಹರಕೆಗಳನ್ನು ಜನರ ಮುಂದೆ ಆತನಿಗೆ ಸಲ್ಲಿಸುವೆನು.


ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.


ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.


ಹರಕೆ ಮಾಡಿ ಸಲ್ಲಿಸದಿರುವುದಕ್ಕಿಂತ ಹರಕೆ ಮಾಡದಿರುವುದೇ ಉತ್ತಮ.


ಬಡವರು ತಿಂದು ತೃಪ್ತರಾಗುವರು. ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ! ನಿಮ್ಮ ಹೃದಯವು ಯಾವಾಗಲೂ ಸಂತೋಷವಾಗಿರಲಿ.


ಪ್ರಾರ್ಥನೆಯನ್ನು ಕೇಳುವಾತನೇ, ಜನರೆಲ್ಲರೂ ನಿನ್ನ ಬಳಿಗೆ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು