Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:3 - ಪರಿಶುದ್ದ ಬೈಬಲ್‌

3 ಮರಣಕರವಾದ ಹಗ್ಗಗಳು ನನ್ನನ್ನು ಸುತ್ತಿಕೊಂಡಿದ್ದವು. ಸಮಾಧಿಯು ನನ್ನನ್ನು ಮುಚ್ಚಿಕೊಳ್ಳುತ್ತಿತ್ತು. ನಾನು ಭಯಗೊಂಡಿದ್ದೆನು; ಚಿಂತೆಗೊಳಗಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮರಣದ ಪಾಶಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆಗಳು ನನ್ನ ಮೇಲೆ ಬಂದವು; ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:3
9 ತಿಳಿವುಗಳ ಹೋಲಿಕೆ  

ನಾನು ಬಾಗಿ ಕುಗ್ಗಿಹೋಗಿದ್ದೇನೆ. ನಾನು ದಿನವೆಲ್ಲಾ ನಿರುತ್ಸಾಹನಾಗಿದ್ದೇನೆ.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು