ಕೀರ್ತನೆಗಳು 116:7 - ಪರಿಶುದ್ದ ಬೈಬಲ್7 ನನ್ನ ಆತ್ಮವೇ, ವಿಶ್ರಮಿಸಿಕೊ! ಯೆಹೋವನು ನಿನ್ನನ್ನು ಕಾಪಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹಿಂತಿರುಗು ನನ್ನ ಮನವೆ, ವಿಶ್ರಾಂತಿ ನೆಲೆಗೆ II ಮಹೋಪಕಾರಗಳನ್ನು ಎಸಗಿಹನು ಪ್ರಭು ನಿನಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನನ್ನ ಮನವೇ, ನೀನು ವಿಶ್ರಾಂತಿಯಿಂದಿರು; ಏಕೆಂದರೆ ಯೆಹೋವ ದೇವರು ನಿನಗೆ ಉಪಕಾರಿಯಾಗಿದ್ದಾರೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.