ಕೀರ್ತನೆಗಳು 118:11 - ಪರಿಶುದ್ದ ಬೈಬಲ್11 ಶತ್ರುಗಳು ನನ್ನನ್ನು ಮತ್ತೆಮತ್ತೆ ಸುತ್ತುಗಟ್ಟಿದರು. ನಾನು ಅವರನ್ನು ಯೆಹೋವನ ಶಕ್ತಿಯಿಂದ ಸೋಲಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ನನ್ನನ್ನು ಸುತ್ತಲೂ ಮುತ್ತಿದರು; ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸುತ್ತಮುತ್ತಲು ಮುತ್ತಿಕೊಂಡಿದ್ದರು ಎನ್ನನು I ಪ್ರಭುವಿನ ನಾಮಬಲದಲಿ ಸಂಹರಿಸಿದೆನವರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಸುತ್ತಲೂ ನನ್ನನ್ನು ಮುತ್ತಿದರು; ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ನನ್ನನ್ನು ಎಲ್ಲಾ ದಿಕ್ಕುಗಳಿಂದ ಸುತ್ತಿಕೊಂಡರು; ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಸೋಲಿಸುವೆನು. ಅಧ್ಯಾಯವನ್ನು ನೋಡಿ |