ಕೀರ್ತನೆಗಳು 118:12 - ಪರಿಶುದ್ದ ಬೈಬಲ್12 ಶತ್ರುಗಳು ಜೇನುನೊಣಗಳ ಹಿಂಡಿನಂತೆ ನನ್ನನ್ನು ಸುತ್ತುಗಟ್ಟಿದರು. ಆದರೆ, ಧಗಧಗನೆ ಉರಿಯುವ ಪೊದೆಯಂತೆ ಅವರು ಕೊನೆಗೊಂಡರು. ನಾನು ಅವರನ್ನು ಯೆಹೋವನ ಶಕ್ತಿಯಿಂದ ಸೋಲಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕವಿದಿದ್ದರು ಎನ್ನನು ಜೇನುನೊಣಗಳಂತೆ I ಪ್ರಭುವಿನ ನಾಮಬಲದಲಿ ಅವರನು ಸಂಹರಿಸಿದೆ I ಮುಳ್ಳುಗಿಡವನು ಬೆಂಕಿ ಸುಟ್ಟುಹಾಕುವಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರು ಜೇನ್ನೊಣಗಳಂತೆ ನನ್ನನ್ನು ಕವಿದರು; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹಸರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜೇನುನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ, ಅವರು ಮುಳ್ಳಿನ ಬೆಂಕಿಯ ಹಾಗೆ ಕ್ಷಣಮಾತ್ರದಲ್ಲಿ ಇಲ್ಲವಾಗಿ ಹೋದರು; ಯೆಹೋವ ದೇವರ ಹೆಸರಿನಲ್ಲಿ ನಾನು ಅವರನ್ನು ಸೋಲಿಸುವೆನು. ಅಧ್ಯಾಯವನ್ನು ನೋಡಿ |