ಕೀರ್ತನೆಗಳು 118:27 - ಪರಿಶುದ್ದ ಬೈಬಲ್27 ಯೆಹೋವನೇ ದೇವರು. ಆತನು ನಮ್ಮನ್ನು ಸ್ವೀಕರಿಸಿಕೊಳ್ಳುವನು. ಯಜ್ಞಕ್ಕೋಸ್ಕರ ಕುರಿಮರಿಯನ್ನು ಕಟ್ಟಿ ಯಜ್ಞವೇದಿಕೆಯ ಕೊಂಬುಗಳ ಸಮೀಪಕ್ಕೆ ಹೊತ್ತುಕೊಂಡು ಬನ್ನಿರಿ” ಎಂದು ಯಾಜಕರು ಉತ್ತರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಪ್ರಭುವೆ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು I ಪ್ರದಕ್ಷಿಣೆ ಮಾಡಿರಿ, ಬಲಿಪೀಠದ ಸುತ್ತ, ಹಿಡಿದು ರೆಂಬೆಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೋವ ದೇವರು ದೇವರಾಗಿದ್ದಾನೆ; ನಮ್ಮ ಮೇಲೆ ಅವರ ಬೆಳಕನ್ನು ಪ್ರಕಾಶಿಸುವಂತೆ ಮಾಡಿದ್ದಾರೆ. ಕೊಂಬೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಕೊಂಬುಗಳವರೆಗೆ ಮೆರವಣಿಗೆಯಾಗಿ ಬನ್ನಿರಿ. ಅಧ್ಯಾಯವನ್ನು ನೋಡಿ |