ಕೀರ್ತನೆಗಳು 119:101 - ಪರಿಶುದ್ದ ಬೈಬಲ್101 ನನ್ನ ಪಾದಗಳು ಕೆಟ್ಟದಾರಿಗೆ ಹೋಗದಂತೆ ನನ್ನನ್ನು ಕಾಪಾಡು, ಆಗ, ನಾನು ನಿನ್ನ ವಾಕ್ಯವನ್ನೇ ಅನುಸರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019101 ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು, ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)101 ನಿನ್ನ ವಾಕ್ಯವನು ಅನುಸರಿಸುವ ಧ್ಯೇಯದಿಂದ I ನನ್ನ ಹೆಜ್ಜೆಗಳನು ತಡೆದೆನು ದುರ್ಮಾರ್ಗದಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)101 ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ101 ನಿಮ್ಮ ವಾಕ್ಯವನ್ನು ಅನುಸರಿಸಬೇಕೆಂದು, ನಾನು ಪ್ರತಿಯೊಂದು ದುರ್ಮಾರ್ಗದಿಂದ ನನ್ನ ಹೆಜ್ಜೆಗಳನ್ನು ಹಿಂದೆಗೆದಿದ್ದೇನೆ. ಅಧ್ಯಾಯವನ್ನು ನೋಡಿ |