ಕೀರ್ತನೆಗಳು 119:102 - ಪರಿಶುದ್ದ ಬೈಬಲ್102 ನೀನೇ ನನ್ನ ಉಪಾಧ್ಯಾಯ. ಆದ್ದರಿಂದ ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿಯೇ ಇರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019102 ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, ಏಕೆಂದರೆ ನೀನು ನನಗೆ ಬೋಧಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)102 ತಪ್ಪಿಸಿಕೊಳ್ಳಲಿಲ್ಲ ನಾ ನಿನ್ನ ವಿಧಿಗಳಿಂದ I ನೀನೇ ನನಗದರ ಬೋಧನೆ ಮಾಡಿದ್ದರಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)102 ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ; ಯಾಕಂದರೆ ನೀನು ನನ್ನನ್ನು ಬೋಧಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ102 ನಿಮ್ಮ ನಿಯಮಗಳಿಂದ ನಾನು ತಪ್ಪಿಹೋಗಲಿಲ್ಲ, ಏಕೆಂದರೆ ನೀವೇ ನನಗೆ ಉಪದೇಶಿಸಿದ್ದೀರಿ. ಅಧ್ಯಾಯವನ್ನು ನೋಡಿ |