ಕೀರ್ತನೆಗಳು 119:110 - ಪರಿಶುದ್ದ ಬೈಬಲ್110 ದುಷ್ಟರು ನನಗೆ ಬಲೆಯೊಡ್ಡಿದ್ದಾರೆ. ನಾನಾದರೋ ನಿನ್ನ ವಿಧಿನಿಯಮಗಳಿಗೆ ಅವಿಧೇಯನಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019110 ದುಷ್ಟರು ಬಲೆಯೊಡ್ಡಿದ್ದಾರೆ, ನಾನು ನಿನ್ನ ನಿಯಮಗಳಿಂದ ತಪ್ಪಿಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)110 ಒಡ್ಡಿಹರು ಎನಗೆ ಆ ದುರುಳ ಜನರು ಬಲೆಯನು I ಆದರೂ ಮೀರಿಲ್ಲ ನಾನು ನಿನ್ನ ನಿಯಮಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)110 ದುಷ್ಟರು ಬಲೆಯೊಡ್ಡಿದ್ದಾರೆ; ನಾನು ನಿನ್ನ ನೇಮಗಳನ್ನು ತಪ್ಪಿಹೋಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ110 ದುಷ್ಟರು ನನಗೆ ಬಲೆಯೊಡ್ಡಿದ್ದಾರೆ; ಆದರೂ ನಾನು ನಿಮ್ಮ ಸೂತ್ರಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ. ಅಧ್ಯಾಯವನ್ನು ನೋಡಿ |
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.