ಕೀರ್ತನೆಗಳು 119:127 - ಪರಿಶುದ್ದ ಬೈಬಲ್127 ನಾನು ನಿನ್ನ ಆಜ್ಞೆಗಳನ್ನು ಬಂಗಾರಕ್ಕಿಂತಲೂ ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019127 ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)127 ಚಿನ್ನ, ಅಪರಂಜಿಗಿಂತಲೂ ಪ್ರಿಯ I ನಿನ್ನ ಆಜ್ಞೆಗಳು ನನಗೆ ಸುಪ್ರಿಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)127 ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ127 ಆದ್ದರಿಂದ ನಾನು ನಿಮ್ಮ ಆಜ್ಞೆಗಳನ್ನು ಬಂಗಾರಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಸುತ್ತೇನೆ, ಅಧ್ಯಾಯವನ್ನು ನೋಡಿ |