ಕೀರ್ತನೆಗಳು 119:132 - ಪರಿಶುದ್ದ ಬೈಬಲ್132 ನನ್ನನ್ನು ನೋಡಿ ಕರುಣಿಸು. ನಿನ್ನ ಹೆಸರನ್ನು ಪ್ರೀತಿಸುವವರಿಗೆ ಯೋಗ್ಯವಾದುವುಗಳನ್ನು ಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019132 ನನಗೆ ಅಭಿಮುಖನಾಗಿ ಕರುಣಿಸು, ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)132 ನಿನ್ನ ನಾಮಪ್ರಿಯರಿಗೆ ಮಾಡುವಂತೆ I ನನಗಭಿಮುಖನಾಗಿ ತೋರು ನೀ ಮಮತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)132 ಅಭಿಮುಖನಾಗಿ ಕರುಣಿಸು; ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವದು ನಿನಗೆ ವಿಧಿಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ132 ನಿಮ್ಮ ನಾಮವನ್ನು ಪ್ರೀತಿಸುವವರಿಗೆ ನೀವು ಯಾವಾಗಲೂ ಮಾಡುವಂತೆ, ನೀವು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕರುಣಿಸಿರಿ. ಅಧ್ಯಾಯವನ್ನು ನೋಡಿ |
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು