ಕೀರ್ತನೆಗಳು 119:145 - ಪರಿಶುದ್ದ ಬೈಬಲ್145 ಯೆಹೋವನೇ, ಪೂರ್ಣಹೃದಯದಿಂದ ನಿನಗೆ ಮೊರೆಯಿಟ್ಟಿದ್ದೇನೆ; ಸದುತ್ತರವನ್ನು ದಯಪಾಲಿಸು. ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019145 ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು, ನಿನ್ನ ನಿಬಂಧನೆಗಳನ್ನು ಅನುಸರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)145 ಸದುತ್ತರಿಸು ಮನಪೂರ್ವಕವಾಗಿ ಮೊರೆಯಿಡುವೆ I ನಿನ್ನ ನಿಬಂಧನೆಗಳನು ಪ್ರಭು, ಅನುಸರಿಸುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)145 ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು; ನಿನ್ನ ನಿಬಂಧನೆಗಳನ್ನು ಅನುಸರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ145 ಯೆಹೋವ ದೇವರೇ, ಪೂರ್ಣಹೃದಯದಿಂದ ನಾನು ಮೊರೆಯಿಟ್ಟಿದ್ದೇನೆ; ನನಗೆ ಸದುತ್ತರ ನೀಡಿರಿ; ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು. ಅಧ್ಯಾಯವನ್ನು ನೋಡಿ |