ಕೀರ್ತನೆಗಳು 119:150 - ಪರಿಶುದ್ದ ಬೈಬಲ್150 ಜನರು ನನಗೆ ವಿರೋಧವಾಗಿ ಸಂಚುಗಳನ್ನು ಮಾಡುತ್ತಿದ್ದಾರೆ. ಅವರು ನಿನ್ನ ಉಪದೇಶಗಳನ್ನು ಅನುಸರಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019150 ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು, ನನ್ನ ಸಮೀಪಕ್ಕೆ ಬಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)150 ದುಷ್ಕರ್ಮಿಗಳು ಬಂದಿಹರೆನ್ನ ಸಮೀಪಕ್ಕೆ I ದೂರವಿರುವರು ಅವರು ನಿನ್ನ ಧರ್ಮಶಾಸ್ತ್ರಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)150 ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು ನನ್ನ ಸಮೀಪಕ್ಕೆ ಬಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ150 ದುಷ್ಟತನಕ್ಕೆ ಒಳಸಂಚು ಮಾಡುವವರು ನನಗೆ ಸಮೀಪವಾಗಿದ್ದಾರೆ; ಆದರೆ ಅವರು ನಿಮ್ಮ ನಿಯಮಕ್ಕೆ ಅವರು ದೂರವಾಗಿದ್ದಾರೆ. ಅಧ್ಯಾಯವನ್ನು ನೋಡಿ |