Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:159 - ಪರಿಶುದ್ದ ಬೈಬಲ್‌

159 ಯೆಹೋವನೇ, ನಿನ್ನ ನಿಯಮಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ. ನಿನ್ನ ಶಾಶ್ವತ ಪ್ರೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

159 ಯೆಹೋವನೇ, ನೋಡು, ನಿನ್ನ ನಿಯಮಗಳು ನನಗೆ ಎಷ್ಟೋ ಪ್ರಿಯವಾಗಿವೆ, ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

159 ನಿನ್ನ ನೇಮನಿಯಮಗಳು ಪ್ರಭು, ಎನಿತೋ ಪ್ರಿಯ I ಕಾಪಾಡೆನ್ನನು ನಿನ್ನ ಪ್ರೀತಿಗನುಸಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

159 ಯೆಹೋವನೇ, ನೋಡು, ನಿನ್ನ ನೇಮಗಳು ನನಗೆ ಎಷ್ಟೋ ಪ್ರಿಯವಾಗಿವೆ; ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

159 ನಿಮ್ಮ ಸೂತ್ರಗಳನ್ನು ನಾನು ಎಷ್ಟು ಪ್ರೀತಿಸುತ್ತೇನೆ ನೋಡಿರಿ; ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನ ಬದುಕನ್ನು ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:159
6 ತಿಳಿವುಗಳ ಹೋಲಿಕೆ  

ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ; ದಿನವೆಲ್ಲಾ ಅವುಗಳನ್ನೇ ಧ್ಯಾನಿಸುವೆನು.


ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸು. ನಾನು ನಿನ್ನ ಉಪದೇಶಗಳನ್ನು ಮರೆತಿಲ್ಲ.


ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕೆಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ, ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು.


ದೇವರೇ, ನಾನು ಈ ಜನರಿಗಾಗಿ ಮಾಡಿರುವ ಒಳ್ಳೆಯದನ್ನೆಲ್ಲಾ ಜ್ಞಾಪಿಸಿಕೊ.


“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.


ನಿನ್ನ ಆಜ್ಞೆಗಳಲ್ಲಿ ಆನಂದಿಸುವೆನು; ಅವು ನನಗೆ ಇಷ್ಟವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು