ಕೀರ್ತನೆಗಳು 119:165 - ಪರಿಶುದ್ದ ಬೈಬಲ್165 ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುವುದು. ಅವರನ್ನು ಯಾವುದೂ ಬೀಳಿಸಲಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019165 ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)165 ಅತಿ ನೆಮ್ಮದಿಯುಂಟು ನಿನ್ನ ಶಾಸ್ತ್ರಪ್ರಿಯರಿಗೆ I ವಿಘ್ನಕರವಾದುದೇನೂ ಇರದು ಅಂಥವರಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)165 ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುತ್ತದೆ; ಅಂಥವರಿಗೆ ವಿಘ್ನಕರವಾದದ್ದೇನೂ ಇರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ165 ನಿಮ್ಮ ನಿಯಮ ಪ್ರಿಯರಿಗೆ ಅಪಾರ ಸಮಾಧಾನವಿರುತ್ತದೆ, ಅಂಥವರಿಗೆ ಆತಂಕವೇನೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |