Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:167 - ಪರಿಶುದ್ದ ಬೈಬಲ್‌

167 ನಾನು ನಿನ್ನ ಕಟ್ಟಳೆಗಳನ್ನು ಅನುಸರಿಸಿದೆನು. ಅವು ನನಗೆ ಬಹು ಪ್ರಿಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

167 ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ, ಅವು ನನಗೆ ಬಹುಪ್ರಿಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

167 ನಿನ್ನ ಕಟ್ಟಳೆಗಳು ನನಗೆ ಅಧಿಕ ಪ್ರಿಯ I ನನ್ನ ಅಂತರಂಗ ಅವುಗಳಿಗೆ ವಿಧೇಯ I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

167 ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ; ಅವು ನನಗೆ ಬಹುಪ್ರಿಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

167 ನಾನು ನಿಮ್ಮ ಶಾಸನಗಳನ್ನು ಅನುಸರಿಸುವದರಿಂದ, ಅವುಗಳನ್ನು ಅತ್ಯಧಿಕವಾಗಿ ಪ್ರೀತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:167
10 ತಿಳಿವುಗಳ ಹೋಲಿಕೆ  

“ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ: ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; ಅವರ ಮನಸ್ಸಿನ ಮೇಲೆ ಬರೆಯುವೆನು.”


ನನ್ನ ಅಂತರಂಗದಲ್ಲಿ ದೇವರ ನಿಯಮದ ವಿಷಯದಲ್ಲಿ ನಾನು ಸಂತೋಷಪಡುತ್ತೇನೆ.


ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು.


ಯೆಹೋವನೇ, ನಿನ್ನ ನಿಯಮಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ. ನಿನ್ನ ಶಾಶ್ವತ ಪ್ರೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ನಿನ್ನ ಕಟ್ಟಳೆಗಳನ್ನು ಎಂದೆಂದಿಗೂ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ. ಅವು ನನ್ನ ಹೃದಯಕ್ಕೆ ಆನಂದಕರವಾಗಿವೆ.


ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ; ದಿನವೆಲ್ಲಾ ಅವುಗಳನ್ನೇ ಧ್ಯಾನಿಸುವೆನು.


ನಿನ್ನ ಆಜ್ಞೆಗಳಲ್ಲಿ ಆನಂದಿಸುವೆನು; ಅವು ನನಗೆ ಇಷ್ಟವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು