Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:168 - ಪರಿಶುದ್ದ ಬೈಬಲ್‌

168 ನಾನು ನಿನ್ನ ಒಡಂಬಡಿಕೆಗೂ ನಿನ್ನ ನಿಯಮಗಳಿಗೂ ವಿಧೇಯನಾಗಿದ್ದೇನೆ. ನನ್ನ ನಡತೆಯೆಲ್ಲಾ ನಿನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

168 ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. ತಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

168 ಅನುಸರಿಸಿದೆ ನಿನ್ನ ನೇಮನಿಯಮಗಳನೆಲ್ಲ I ನಿನಗೆ ಬಟ್ಟಬಯಲು ನನ್ನ ನಡತೆಯೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

168 ನಿನ್ನ ನೇಮಗಳನ್ನೂ ಕಟ್ಟಳೆಗಳನ್ನೂ ಅನುಸರಿಸಿದ್ದೇನೆ; ನನ್ನ ನಡತೆಯೆಲ್ಲಾ ನಿನಗೆ ಗೊತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

168 ನಾನು ನಿಮ್ಮ ಸೂತ್ರಗಳನ್ನೂ ಶಾಸನಗಳನ್ನೂ ಪಾಲಿಸುತ್ತೇನೆ, ಏಕೆಂದರೆ ನನ್ನ ಮಾರ್ಗಗಳೆಲ್ಲವೂ ನಿಮಗೆ ತಿಳಿದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:168
8 ತಿಳಿವುಗಳ ಹೋಲಿಕೆ  

ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ.


ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೇ ಮಲಗಿದ್ದರೂ ನಿನಗೆ ತಿಳಿದಿರುತ್ತದೆ. ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದಿದೆ.


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


“ಮನುಷ್ಯರ ಕಾರ್ಯಗಳನ್ನು ದೇವರು ಗಮನಿಸುತ್ತಾನೆ. ಅವನ ಪ್ರತಿಯೊಂದು ಹೆಜ್ಜೆ ಆತನಿಗೆ ಗೊತ್ತಿದೆ.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ನದಿಗಳೇ, ಚಪ್ಪಾಳೆ ತಟ್ಟಿರಿ! ಬೆಟ್ಟಗಳೇ, ಒಟ್ಟಾಗಿ ಹಾಡಿರಿ!


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು