Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:171 - ಪರಿಶುದ್ದ ಬೈಬಲ್‌

171 ನೀನು ನಿನ್ನ ಕಟ್ಟಳೆಗಳನ್ನು ನನಗೆ ಕಲಿಸಿಕೊಟ್ಟದ್ದರಿಂದ ಸ್ತುತಿಗೀತೆಗಳು ನನ್ನಿಂದ ಹೊರಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

171 ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ. ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

171 ನನಗೆ ಕಲಿಸಿರುವೆ ನಿನ್ನ ನಿಬಂಧನೆಗಳನು I ನನ್ನ ಬಾಯಿ ಉಸುರಲಿ ನಿನ್ನ ಗುಣಗಾನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

171 ನನ್ನ ತುಟಿಗಳಿಂದ ಸ್ತುತಿ ಹೊರಡಲಿ; ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

171 ನೀವು ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿದಾಗ, ನನ್ನ ತುಟಿಗಳಿಂದ ಸ್ತೋತ್ರವು ಪ್ರವಾಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:171
6 ತಿಳಿವುಗಳ ಹೋಲಿಕೆ  

ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು.


ನಾನು ನಿನ್ನ ನ್ಯಾಯವನ್ನೂ ನೀತಿಯನ್ನೂ ಕಲಿತಂತೆಲ್ಲಾ ನಿನ್ನನ್ನು ಕೊಂಡಾಡುವೆನು.


ದೇವರೇ, ಬಾಲ್ಯದಿಂದಲೂ ನೀನೇ ನನಗೆ ಉಪದೇಶಕನಾಗಿರುವೆ. ನಿನ್ನ ಅದ್ಭುತಕಾರ್ಯಗಳ ಕುರಿತು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ.


ನನ್ನ ಯೆಹೋವನೇ, ನನ್ನ ಬಾಯಿ ತೆರೆದು ನಿನ್ನನ್ನು ಕೊಂಡಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.


ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು