ಕೀರ್ತನೆಗಳು 119:27 - ಪರಿಶುದ್ದ ಬೈಬಲ್27 ನಿನ್ನ ಕಟ್ಟಳೆಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ನೀನು ಮಾಡಿದ ಅದ್ಭುತಕಾರ್ಯಗಳನ್ನು ನನಗೆ ತಿಳಿಯಪಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು, ಆಗ ನಿನ್ನ ಬೋಧನೆಗಳನ್ನು ಧ್ಯಾನಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನಿನ್ನ ನಿಯಮಗಳ ಪಥವನೆನಗೆ ತಿಳಿಯಪಡಿಸಯ್ಯಾ I ನಿನ್ನ ಅದ್ಭುತಕಾರ್ಯಗಳನು ನಾ ಧ್ಯಾನಿಸುವೆನಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಿನ್ನ ನೇಮಗಳ ದಾರಿಯನ್ನು ತಿಳಿಯಪಡಿಸು; ಆಗ ನಿನ್ನ ಅದ್ಭುತಕೃತ್ಯಗಳನ್ನು ಧ್ಯಾನಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಿಮ್ಮ ಸೂತ್ರಗಳ ಮಾರ್ಗವನ್ನು ನಾನು ಅರ್ಥಮಾಡಿಕೊಳ್ಳಲು ಸಹಾಯಿಸಿರಿ, ಆಗ ನಿಮ್ಮ ಅದ್ಭುತಕಾರ್ಯಗಳನ್ನು ಧ್ಯಾನ ಮಾಡುವೆನು. ಅಧ್ಯಾಯವನ್ನು ನೋಡಿ |