ಕೀರ್ತನೆಗಳು 119:5 - ಪರಿಶುದ್ದ ಬೈಬಲ್5 ನಿನ್ನ ಕಟ್ಟಳೆಗಳಿಗೆ ನಾನು ಯಾವಾಗಲೂ ವಿಧೇಯನಾಗಿದ್ದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನ ನಿಬಂಧನೆಗಳ ಪಾಲನೆಯಲಿ I ಸ್ಥಿರತೆ ಇದ್ದರೆ ಒಳಿತು ನನ್ನ ಮನದಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನ್ನ ನಿಬಂಧನೆಗಳನ್ನು ಕೈಕೊಳ್ಳುವದರಲ್ಲಿ ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇದು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಮ್ಮ ತೀರ್ಪುಗಳನ್ನು ಪಾಲಿಸುವುದರಲ್ಲಿ ನನ್ನ ಮಾರ್ಗಗಳು ಸ್ಥಿರವಾಗಿರಲಿ! ಅಧ್ಯಾಯವನ್ನು ನೋಡಿ |