ಕೀರ್ತನೆಗಳು 119:63 - ಪರಿಶುದ್ದ ಬೈಬಲ್63 ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸ್ನೇಹಿತನಾಗಿದ್ದೇನೆ. ನಿನ್ನ ನಿಯಮಗಳಿಗೆ ವಿಧೇಯರಾಗುವ ಪ್ರತಿಯೊಬ್ಬರಿಗೂ ನಾನು ಸ್ನೇಹಿತನಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಗೆಳೆಯ ನಾನು ನಿನ್ನಲಿ ಭಯಭಕ್ತಿಯುಳ್ಳವರಿಗೆ I ನಿನ್ನ ನಿಯಮಗಳ ಕೈಗೊಂಡು ನಡೆಯುವವರಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)63 ನಿನ್ನ ನೇಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ63 ನಿಮಗೆ ಭಯಪಡುವವರೆಲ್ಲರಿಗೂ, ನಿಮ್ಮ ಸೂತ್ರಗಳನ್ನು ಹಿಂಬಾಲಿಸುವವರಿಗೂ ನಾನು ಮಿತ್ರನಾಗಿದ್ದೇನೆ. ಅಧ್ಯಾಯವನ್ನು ನೋಡಿ |