Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:71 - ಪರಿಶುದ್ದ ಬೈಬಲ್‌

71 ನಿನ್ನ ಕಟ್ಟಳೆಗಳನ್ನು ಕಲಿಯಲು ನಾನು ಪಟ್ಟ ಪ್ರಯಾಸವು ಒಳ್ಳೆಯದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

71 ಕಷ್ಟಾನುಭವವು ಹಿತಕರವಾಯಿತು, ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

71 ಕಷ್ಟಾನುಭವವೂ ಆಯಿತೆನಗೆ ಹಿತಕರ I ಅದು ತಂದಿತು ನಿನ್ನ ನಿಬಂಧನೆಗಳೆಚ್ಚರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

71 ಕಷ್ಟಾನುಭವವು ಹಿತಕರವಾಯಿತು; ಅದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

71 ನಾನು ಶ್ರಮೆಪಟ್ಟದ್ದು ನನಗೆ ಒಳ್ಳೆಯದಾಯಿತು ಅದರಿಂದ ನಿಮ್ಮ ತೀರ್ಪುಗಳನ್ನು ಕಲಿತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:71
5 ತಿಳಿವುಗಳ ಹೋಲಿಕೆ  

ನಾನು ಸಂಕಟಪಡುವುದಕ್ಕಿಂತ ಮೊದಲು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದೆ; ಈಗಲಾದರೋ ನಾನು ನಿನ್ನ ಆಜ್ಞೆಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು.


ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.


ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು