Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:72 - ಪರಿಶುದ್ದ ಬೈಬಲ್‌

72 ನಿನ್ನ ಉಪದೇಶಗಳು ನನಗೆ ಒಳ್ಳೆಯದಾಗಿವೆ. ಅವು ಹತ್ತುಸಾವಿರ ಬೆಳ್ಳಿಬಂಗಾರಗಳ ನಾಣ್ಯಗಳಿಗಿಂತಲೂ ಅಮೂಲ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

72 ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

72 ಸಾವಿರಾರು ಚಿನ್ನಬೆಳ್ಳಿ ನಾಣ್ಯಗಳಿಗಿಂತ I ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

72 ನೀನು ಉಸಿರಿದ ಧರ್ಮಶಾಸ್ತ್ರವು ಸಾವಿರಾರು ಚಿನ್ನಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

72 ಸಾವಿರಾರು ಬೆಳ್ಳಿಬಂಗಾರ ನಾಣ್ಯಗಳಿಗಿಂತಲೂ ನಿಮ್ಮ ಬಾಯಿಯ ನಿಯಮವು ನನಗೆ ಹೆಚ್ಚು ಅಮೂಲ್ಯವಾದದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:72
13 ತಿಳಿವುಗಳ ಹೋಲಿಕೆ  

ಆತನ ಉಪದೇಶಗಳು ಬಂಗಾರಕ್ಕಿಂತಲೂ ಅಮೂಲ್ಯವಾಗಿವೆ; ಅಪ್ಪಟವಾದ ಜೇನುತುಪ್ಪಕ್ಕಿಂತಲೂ ಮಧುರವಾಗಿವೆ.


ನಾನು ನಿನ್ನ ಆಜ್ಞೆಗಳನ್ನು ಬಂಗಾರಕ್ಕಿಂತಲೂ ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಸುವೆನು.


ಜ್ಞಾನ ಸಂಪಾದನೆಯು ಬಂಗಾರ ಸಂಪಾದನೆಗಿಂತಲೂ ಶ್ರೇಷ್ಠ. ವಿವೇಕ ಸಂಪಾದನೆಯು ಬೆಳ್ಳಿ ಸಂಪಾದನೆಗಿಂತಲೂ ಉತ್ತಮ.


ಮಹಾಭಂಡಾರವನ್ನು ಕಂಡುಕೊಂಡವನಂತೆ ನಾನು ನಿನ್ನ ವಾಕ್ಯದಲ್ಲಿ ಸಂತೋಷಿಸುವೆನು.


ನಾನು ಕೊಡುವಂಥವುಗಳು ಬಂಗಾರಕ್ಕಿಂತಲೂ ಶ್ರೇಷ್ಠ. ನನ್ನ ಉಡುಗೊರೆಗಳು ಅಪ್ಪಟ ಬೆಳ್ಳಿಗಿಂತಲೂ ಉತ್ತಮ.


ನಿನ್ನ ಕಟ್ಟಳೆಗಳನ್ನು ಎಂದೆಂದಿಗೂ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ. ಅವು ನನ್ನ ಹೃದಯಕ್ಕೆ ಆನಂದಕರವಾಗಿವೆ.


ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ನಿನ್ನ ಒಡಂಬಡಿಕೆಯನ್ನು ಅಭ್ಯಾಸ ಮಾಡುವುದರಲ್ಲಿ ಆನಂದಿಸುವೆನು.


ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ; ಅವುಗಳನ್ನು ಕೈಕೊಂಡು ನಡೆದರೆ ಒಳ್ಳೆಯದಾಗುವುದು.


ಜ್ಞಾನವನ್ನು ಕಂಡುಕೊಂಡು ವಿವೇಕವನ್ನು ಸಂಪಾದಿಸಿಕೊಳ್ಳುವವನೇ ಭಾಗ್ಯವಂತನು.


ನಿನಗೆ ಆಸ್ತಿಯಿದ್ದರೆ ಜ್ಞಾನವು ಮತ್ತಷ್ಟು ಉಪಯುಕ್ತವಾಗಿದೆ. ನಿಜವಾಗಿಯೂ ಜ್ಞಾನಿಗಳು ಐಶ್ವರ್ಯವನ್ನು ಹೇರಳವಾಗಿ ಪಡೆದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು