ಕೀರ್ತನೆಗಳು 119:84 - ಪರಿಶುದ್ದ ಬೈಬಲ್84 ನಾನು ಇನ್ನೆಷ್ಟುಕಾಲ ಬದುಕಲಿ? ನನ್ನನ್ನು ಹಿಂಸಿಸುವವರನ್ನು ಯಾವಾಗ ದಂಡಿಸುವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201984 ನಿನ್ನ ಸೇವಕನ ದಿನಗಳು ಬಹುಸ್ವಲ್ಪವಲ್ಲಾ! ನನ್ನನ್ನು ಬಾಧಿಸುವವರಿಗೆ ಶಿಕ್ಷೆ ವಿಧಿಸುವುದು ಯಾವಾಗ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)84 ನಿನ್ನ ದಾಸ ನಾನೆಷ್ಟು ದಿನ ಕಾದಿರಬೇಕಯ್ಯಾ I ನನ್ನ ಹಿಂಸಕರಿಗೆಂದು ಶಿಕ್ಷೆ ವಿಧಿಸುವೆಯಯ್ಯಾ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)84 ನಿನ್ನ ಸೇವಕನ ದಿವಸಗಳು ಬಹುಸ್ವಲ್ಪವಲ್ಲಾ! ನನ್ನನ್ನು ಬಾಧಿಸುವವರಿಗೆ ಶಿಕ್ಷೆವಿಧಿಸುವದು ಯಾವಾಗ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ84 ಎಷ್ಟು ಕಾಲ ನಿಮ್ಮ ಸೇವಕನು ಕಾಯಬೇಕು? ನನ್ನ ಹಿಂಸಕರಿಗೆ ಯಾವಾಗ ನೀವು ಶಿಕ್ಷಿಸುವಿರಿ? ಅಧ್ಯಾಯವನ್ನು ನೋಡಿ |