ಕೀರ್ತನೆಗಳು 119:92 - ಪರಿಶುದ್ದ ಬೈಬಲ್92 ನಿನ್ನ ಉಪದೇಶಗಳು ನನಗೆ ಆನಂದಕರವಾಗಿವೆ; ಇಲ್ಲವಾಗಿದ್ದರೆ ಸಂಕಟವು ನನ್ನನ್ನು ನಾಶಮಾಡಿಬಿಡುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201992 ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ, ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)92 ನಿನ್ನ ಧರ್ಮಶಾಸ್ತ್ರವು ನೀಡಿರದಿದ್ದರೆ ನನಗೆ ಸಂತಸ I ನನಗೊದಗಿದ ವಿಪತ್ತಿನಲೆ ನಾ ಹೊಂದುತ್ತಿದ್ದೆ ವಿನಾಶ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)92 ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ92 ನಿಮ್ಮ ನಿಯಮವು ನನಗೆ ಆನಂದವಾಗಿರದಿದ್ದರೆ, ನನ್ನ ಕಷ್ಟದಲ್ಲಿ ನಾನು ನಾಶವಾಗುತ್ತಿದ್ದೆನು. ಅಧ್ಯಾಯವನ್ನು ನೋಡಿ |