ಕೀರ್ತನೆಗಳು 119:95 - ಪರಿಶುದ್ದ ಬೈಬಲ್95 ದುಷ್ಟರು ನನ್ನನ್ನು ನಾಶಮಾಡಲು ಪ್ರಯತ್ನಿಸಿದರು, ಆದರೆ ನಿನ್ನ ಒಡಂಬಡಿಕೆಯು ನನ್ನನ್ನು ಜ್ಞಾನಿಯನ್ನಾಗಿ ಮಾಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201995 ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ, ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)95 ಹೊಂಚುಹಾಕುತಿಹರು ದುರುಳರು ಸಂಹರಿಸಲೆನ್ನನು I ನಾನೋ ನಿನ್ನ ಕಟ್ಟಳೆಗಳನು ಲಕ್ಷಿಸುತ್ತಿರುವೆನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)95 ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ; ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ95 ದುಷ್ಟರು ನನ್ನನ್ನು ನಾಶಮಾಡುವುದಕ್ಕೆ ನನಗಾಗಿ ಕಾಯುತ್ತಿದ್ದಾರೆ, ನಾನಾದರೋ ನಿಮ್ಮ ಶಾಸನಗಳನ್ನು ಆಲೋಚಿಸುತ್ತಿರುವೆನು. ಅಧ್ಯಾಯವನ್ನು ನೋಡಿ |