ಕೀರ್ತನೆಗಳು 12:8 - ಪರಿಶುದ್ದ ಬೈಬಲ್8 ಆ ದುಷ್ಟರು ಪ್ರಮುಖರಂತೆ ವರ್ತಿಸಿದರೂ ಅವರು ಕೇವಲ ನಕಲಿ ಆಭರಣಗಳಂತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ನಮ್ಮನ್ನು ಅವರಿಂದ ತಪ್ಪಿಸಿ ಕಾಪಾಡುವಿ; ಸದಾಕಾಲವೂ ನಮ್ಮನ್ನು ಕಾಯುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮನುಷ್ಯರು ಅಸಹ್ಯವಾದದ್ದನ್ನು ಗೌರವಿಸುವಾಗ, ಆ ದುಷ್ಟರು ಎಲ್ಲಾ ಕಡೆಗಳಲ್ಲಿಯೂ ಸ್ವತಂತ್ರವಾಗಿ ಅಲೆದಾಡುತ್ತಿರುವರು. ಅಧ್ಯಾಯವನ್ನು ನೋಡಿ |
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”