ಕೀರ್ತನೆಗಳು 120:1 - ಪರಿಶುದ್ದ ಬೈಬಲ್1 ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಂಕಟದಲಿ ಮೊರೆಯಿಟ್ಟೆನು ಪ್ರಭುವಿಗೆ I ಕೊಟ್ಟನು ಸದುತ್ತರವನು ಆತನೆನಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; ಅವರು ನನಗೆ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.