ಕೀರ್ತನೆಗಳು 121:3 - ಪರಿಶುದ್ದ ಬೈಬಲ್3 ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ; ನಿನ್ನ ಸಂರಕ್ಷಕನು ನಿದ್ರೆಹೋಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿನ್ನ ಕಾಲೆಡವದಂತೆ ನೋಡುವನಾತ I ತೂಕಡಿಸಲಾರನು ನಿನ್ನ ಕಾಯುವಾತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು ನಿನ್ನ ಪಾದಗಳನ್ನು ಕದಲಗೊಡಿಸದಿರಲಿ; ನಿನ್ನನ್ನು ಕಾಯುವವನು ತೂಕಡಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರು ನಿಮ್ಮ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿಮ್ಮನ್ನು ಕಾಪಾಡುವ ದೇವರು ತೂಕಡಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿ |