ಕೀರ್ತನೆಗಳು 121:4 - ಪರಿಶುದ್ದ ಬೈಬಲ್4 ಇಸ್ರೇಲಿನ ಸಂರಕ್ಷಕನು ತೂಕಡಿಸುವುದಿಲ್ಲ, ನಿದ್ರಿಸುವುದೂ ಇಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಗೋ, ಇಸ್ರಯೇಲನು ಕಾಯುವಾತನು I ನಿದ್ರಿಸಲಾರನು, ತೂಕಡಿಸಲಾರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಗೋ, ಇಸ್ರಾಯೇಲ್ಯರನ್ನು ಕಾಯುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇಗೋ, ಇಸ್ರಾಯೇಲನ್ನು ಕಾಪಾಡುವ ದೇವರು ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು.