Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 122:5 - ಪರಿಶುದ್ದ ಬೈಬಲ್‌

5 ದಾವೀದನ ಕುಟುಂಬದ ರಾಜರುಗಳು ಜನರಿಗೆ ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು I ದಾವೀದನ ಮನೆತನದವರ ಸಿಂಹಾಸನಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ, ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 122:5
6 ತಿಳಿವುಗಳ ಹೋಲಿಕೆ  

“ನಿಮ್ಮ ನ್ಯಾಯಸ್ಥಾನದಲ್ಲಿ ನ್ಯಾಯತೀರಿಸಲಾಗದ ಕಷ್ಟದ ಸಮಸ್ಯೆಗಳು ಬರುವವು. ಅವು ಕೊಲೆ ಅಥವಾ ಇಬ್ಬರ ಮಧ್ಯೆ ವಿವಾದವಿರಬಹುದು; ಅಥವಾ ಜಗಳಮಾಡಿ ಗಾಯಗೊಂಡಿರುವ ಪ್ರಕರಣವಾಗಿರಬಹುದು. ನಿಮ್ಮ ಪಟ್ಟಣಗಳ ನ್ಯಾಯಸ್ಥಾನದಲ್ಲಿ ಈ ಪ್ರಕರಣಗಳ ವಿಚಾರಣೆ ನಡಿಸುವಾಗ ಸರಿಯಾದ ಇತ್ಯರ್ಥಮಾಡಿ ತೀರ್ಪುಮಾಡಲು ಕಷ್ಟವಾದಲ್ಲಿ ನೀವು ದೇವರು ಆರಿಸುವ ಸ್ಥಳಕ್ಕೆ ಹೋಗಬೇಕು.


ಜೆರುಸಲೇಮಿನೊಳಗೆ ಯೆಹೋಷಾಫಾಟನು ಲೇವಿಯರಲ್ಲಿ, ಯಾಜಕರಲ್ಲಿ ಮತ್ತು ಇಸ್ರೇಲರ ನಾಯಕರಲ್ಲಿ ಕೆಲವರನ್ನು ನ್ಯಾಯಾಧಿಪತಿಗಳನ್ನಾಗಿ ಆರಿಸಿದನು. ಇವರು ಜನರ ಜಗಳಗಳನ್ನು ಮತ್ತು ಸಮಸ್ಯೆಗಳನ್ನು ಯೆಹೋವನ ಕಟ್ಟಳೆಗಳ ಪ್ರಕಾರ ತೀರಿಸಬೇಕಾಗಿತ್ತು.


ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರೊಳಗಿಂದ ನಾಯಕನನ್ನಾಗಿ ಆರಿಸಿದನು. ರೆಹಬ್ಬಾಮನು ಅವನನ್ನು ಅರಸನನ್ನಾಗಿ ಮಾಡಬೇಕೆಂಬುದೇ ಅವನ ಉದ್ದೇಶವಾಗಿತ್ತು.


ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


“ರಾಜನು ರಾಜ್ಯವಾಳಲು ಆರಂಭಿಸುವಾಗ, ಯಾಜಕರ ಮತ್ತು ಲೇವಿಯರ ಪುಸ್ತಕಗಳಿಂದ ಧರ್ಮಶಾಸ್ತ್ರವನ್ನು ತನಗಾಗಿ ಪುಸ್ತಕ ರೂಪದಲ್ಲಿ ಬರೆಸಿಟ್ಟುಕೊಳ್ಳಬೇಕು.


ಸೊಲೊಮೋನನು ಜನರಿಗೆ ತೀರ್ಪುನೀಡಲು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಇದನ್ನು, “ನ್ಯಾಯಮಂದಿರ” ಎಂದೂ ಕರೆದನು. ಈ ಕೋಣೆಗೆ ನೆಲದಿಂದ ಮಾಳಿಗೆಯವರೆಗೆ ದೇವದಾರು ಮರದ ಹಲಗೆಗಳನ್ನು ಹೊದಿಸಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು