ಕೀರ್ತನೆಗಳು 122:8 - ಪರಿಶುದ್ದ ಬೈಬಲ್8 ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನ ಬಂಧುಬಳಗದವರ ನಿಮಿತ್ತ I “ನಿನಗೆ ಶುಭವಿರಲಿ” ಎಂಬುದು ನನ್ನ ಮತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ಬಂಧುವಿುತ್ರರ ನಿವಿುತ್ತವಾಗಿ ನಿನಗೆ ಶುಭವಾಗಲೆಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ “ನಿನ್ನಲ್ಲಿ ಸಮಾಧಾನವಿರಲಿ,” ಎಂದು ಈಗ ಹೇಳುತ್ತೇನೆ. ಅಧ್ಯಾಯವನ್ನು ನೋಡಿ |