ಕೀರ್ತನೆಗಳು 122:9 - ಪರಿಶುದ್ದ ಬೈಬಲ್9 ನಮ್ಮ ದೇವರಾದ ಯೆಹೋವನ ಆಲಯಕ್ಕೋಸ್ಕರ ಈ ಪಟ್ಟಣಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಮ್ಮ ಸ್ವಾಮಿದೇವರ ಮಂದಿರದ ನಿಮಿತ್ತ I ಹರಸುವೆ ನಿನ್ನ ಸುಕ್ಷೇಮವನು ಹಾರೈಸುತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಮ್ಮ ಯೆಹೋವದೇವರ ಮಂದಿರ ನಿವಿುತ್ತವಾಗಿ ನಿನಗೆ ಸುಕ್ಷೇಮವನ್ನು ಹಾರೈಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಮ್ಮ ದೇವರಾದ ಯೆಹೋವ ದೇವರ ಆಲಯದ ನಿಮಿತ್ತ ನಿನಗೆ ಸಮೃದ್ಧಿಯಾಗಲಿ ಎಂದು ಹಾರೈಸುತ್ತೇನೆ. ಅಧ್ಯಾಯವನ್ನು ನೋಡಿ |
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.