Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 124:2 - ಪರಿಶುದ್ದ ಬೈಬಲ್‌

2 ವೈರಿಗಳು ನಮ್ಮ ಮೇಲೆ ಆಕ್ರಮಣ ಮಾಡಿದಾಗ ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಜನರೆಮಗೆ ವಿರುದ್ಧ ಎದ್ದಾಗ ಏನಾಗುತ್ತಿತ್ತು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರರು ನಮಗೆ ವಿರೋಧವಾಗಿ ಎದ್ದಾಗ ಯೆಹೋವನು ನಮಗಿಲ್ಲದಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವೈರಿಗಳು ನಮಗೆ ವಿರೋಧವಾಗಿ ಎದ್ದಾಗ ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 124:2
8 ತಿಳಿವುಗಳ ಹೋಲಿಕೆ  

ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.


ಕೆಡುಕರಾದರೋ ನೀತಿವಂತರಿಗೆ ಕೇಡುಮಾಡಲು ಹೊಂಚುಹಾಕುವರು.


ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.


ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.


ನಾನು ದೇವರನ್ನು ಆತನ ವಾಗ್ದಾನಕ್ಕಾಗಿ ಕೊಂಡಾಡುವೆನು. ಯೆಹೋವನು ನನಗೆ ಮಾಡಿರುವ ವಾಗ್ದಾನಕ್ಕಾಗಿ ನಾನು ಆತನನ್ನು ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು