Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 128:4 - ಪರಿಶುದ್ದ ಬೈಬಲ್‌

4 ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಹೀಗೆಯೇ ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೊಂದುವನು ಅಂತಹ ಆಶೀರ್ವಾದವನು I ಪ್ರಭುವಿನಲಿ ಭಯಭಕ್ತಿಯುಳ್ಳವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು ಈ ರೀತಿಯಾಗಿ ಆಶೀರ್ವಾದಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವಾದ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 128:4
2 ತಿಳಿವುಗಳ ಹೋಲಿಕೆ  

ನೀವು ದೇವರಿಗೆ ವಿಧೇಯರಾದರೆ ಈ ಎಲ್ಲಾ ಆಶೀರ್ವಾದಗಳು ನಿಮ್ಮದಾಗುವವು.


ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು