ಕೀರ್ತನೆಗಳು 130:6 - ಪರಿಶುದ್ದ ಬೈಬಲ್6 ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರುನೋಡುತ್ತಿರುವ ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸೂರ್ಯೋದಯಕ್ಕಾಗಿ ಕಾವಲುಗಾರ ಕಾದಿರುವುದಕ್ಕಿಂತ I ಆತುರದಿಂದ ಬೆಳಗಾಗುವುದನು ಎದುರು ನೋಡುವುದಕ್ಕಿಂತ I ಅತಿಯಾಗಿ ಪ್ರಭುವನು ನಿರೀಕ್ಷಿಸುತಿದೆ ಎನ್ನ ಮನ ನಿರುತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕಾವಲುಗಾರರು ಬೆಳಗಾಗುವದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವದನ್ನು ಮುನ್ನೋಡುವದಕ್ಕಿಂತ ವಿಶೇಷವಾಗಿ ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ. ನಾನು ಆ ಕಾವಲುಗಾರರು ಕಾದಿರುವುದಕ್ಕಿಂತ ಹೆಚ್ಚಾಗಿಯೇ ಯೆಹೋವ ದೇವರಿಗಾಗಿ ನಿರೀಕ್ಷಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿ |