ಕೀರ್ತನೆಗಳು 132:17 - ಪರಿಶುದ್ದ ಬೈಬಲ್17 ಇಲ್ಲಿಯೇ ನಾನು ದಾವೀದನನ್ನು ಬಲಗೊಳಿಸುವೆನು. ನಾನು ಅಭಿಷೇಕಿಸಿದ ಅವನಿಗೆ ದೀಪವನ್ನು ಒದಗಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೋಡೊಂದು ಮೂಡುವಂತೆ ಮಾಡುವೆ ದಾವೀದನಿಗಿಲ್ಲೆ I ನಂದಾದೀಪ ಬೆಳಗುವಂತೆ ಮಾಡುವೆ ನನ್ನ ಅಭಿಷಿಕ್ತನಿಗಿಲ್ಲೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇವಿುಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಇಲ್ಲಿ ದಾವೀದನಿಗೆ ಬಲದಾಯಕ ಅರಸನನ್ನು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ. ಅಧ್ಯಾಯವನ್ನು ನೋಡಿ |