ಕೀರ್ತನೆಗಳು 132:18 - ಪರಿಶುದ್ದ ಬೈಬಲ್18 ನಾನು ಅವನ ಶತ್ರುಗಳಿಗೆ ನಾಚಿಕೆಯೆಂಬ ವಸ್ತ್ರವನ್ನು ಹೊದಿಸುವೆನು. ಅವನ ರಾಜ್ಯವನ್ನಾದರೋ ಅಭಿವೃದ್ಧಿಗೊಳಿಸುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತೊಡಿಸುವೆನು ಅವನ ವೈರಿಗಳಿಗೆ ಲಜ್ಜಾಕವಚವನು I ಮುಡಿಸುವೆನು ಅವನಿಗಾದರೋ ಪ್ರಜ್ವಲ ಕಿರೀಟವನು” II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇಲ್ಲಿ ಆತನ ಶತ್ರುಗಳಿಗೆ ನಾಚಿಕೆಯ ವಸ್ತ್ರವನ್ನು ಹೊದಿಸುವೆನು; ಆದರೆ ಆತನ ತೆರೆಯ ಮೇಲೆ ಕಿರೀಟವು ಶೋಭಿಸುವುದು.” ಅಧ್ಯಾಯವನ್ನು ನೋಡಿ |