ಕೀರ್ತನೆಗಳು 132:3 - ಪರಿಶುದ್ದ ಬೈಬಲ್3 “ನಾನು ಯೆಹೋವನಿಗೋಸ್ಕರ ಒಂದು ಆಲಯವನ್ನು ಕಟ್ಟುವ ತನಕ ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ; ನನ್ನ ಹಾಸಿಗೆಯ ಮೇಲೆ ಮಲಗಿಕೊಳ್ಳುವುದಿಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಪ್ರಭುವಿಗೆ ಆಲಯವೊಂದನು ನಿರ್ಮಿಸುವ ತನಕ I ಯಕೋಬ್ಯ ಘನದೇವನಿಗೆ ಗುಡಿ ಕಟ್ಟುವ ತನಕ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ನನ್ನ ಮನೆಯೊಳಗೆ ಪ್ರವೇಶಿಸುವದಿಲ್ಲ, ಮಂಚವನ್ನು ಹತ್ತುವದಿಲ್ಲ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಯೆಹೋವ ದೇವರಿಗೆ ಒಂದು ಸ್ಥಳವನ್ನೂ, ಯಾಕೋಬನ ದೇವರಿಗೆ ನಿವಾಸವನ್ನೂ ಕಟ್ಟುವವರೆಗೆ ನಿಶ್ಚಯವಾಗಿ, ಅಧ್ಯಾಯವನ್ನು ನೋಡಿ |