Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:16 - ಪರಿಶುದ್ದ ಬೈಬಲ್‌

16 ಆ ಪ್ರತಿಮೆಗಳಿಗೆ ಬಾಯಿಗಳಿದ್ದರೂ ಮಾತಾಡಲಾಗಲಿಲ್ಲ; ಕಣ್ಣುಗಳಿದ್ದರೂ ನೋಡಲಾಗಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ, ಕಣ್ಣಿದ್ದರೂ ನೋಡುವುದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಾಯಿದ್ದರೂ ಅವು ಮಾತನಾಡುವುದಿಲ್ಲ I ಕಣ್ಣುಗಳಿದ್ದರೂ ಅವು ನೋಡುವುದಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವುಗಳಿಗೆ ಬಾಯಿದ್ದರೂ ಮಾತಾಡುವದಿಲ್ಲ; ಕಣ್ಣಿದ್ದರೂ ನೋಡುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವುಗಳಿಗೆ ಬಾಯಿಯಿದೆ, ಮಾತನಾಡುವುದಿಲ್ಲ; ಕಣ್ಣುಗಳಿವೆ, ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:16
2 ತಿಳಿವುಗಳ ಹೋಲಿಕೆ  

ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು