Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:14 - ಪರಿಶುದ್ದ ಬೈಬಲ್‌

14 ಆತನು ಇಸ್ರೇಲರನ್ನು ಸಮುದ್ರದ ಮಧ್ಯದಲ್ಲಿ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲರನ್ನು ಅದರ ಮಧ್ಯದಲ್ಲಿಯೇ ನಡೆಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಸ್ರಯೇಲರನು ಅದರ ನಡುವೆ ದಾಟಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲ್ಯರನ್ನು ಅದರ ಮಧ್ಯದಲ್ಲಿಯೇ ನಡಿಸಿದನು; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಸ್ರಾಯೇಲನ್ನು ಅದರ ನಡುವೆ ದಾಟಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:14
3 ತಿಳಿವುಗಳ ಹೋಲಿಕೆ  

ಇಸ್ರೇಲರು ಒಣನೆಲದ ಮೇಲೆ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು.


ಆತನು ಆಜ್ಞಾಪಿಸಲು ಕೆಂಪು ಸಮುದ್ರವು ಒಣಗಿಹೋಯಿತು. ಆತನು ಆಳವಾದ ಸಮುದ್ರವನ್ನು ಇಬ್ಭಾಗ ಮಾಡಿ ಮರಳುಗಾಡಿನಂತೆ ಒಣಗಿಹೋಗಿದ್ದ ಭೂಮಿಯ ಮೇಲೆ ನಮ್ಮ ಪೂರ್ವಿಕರನ್ನು ನಡೆಸಿದನು.


ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು. ಅವರ ಎರಡು ಕಡೆಗಳಲ್ಲಿ ನೀರು ಬಲವಾದ ಗೋಡೆಯಂತೆ ನಿಂತುಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು