ಕೀರ್ತನೆಗಳು 136:19 - ಪರಿಶುದ್ದ ಬೈಬಲ್19 ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅಮೋರಿಯರ ರಾಜನಾದ ಸೀಹೋನನ್ನು ಕೊಂದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು; ಆತನ ಕೃಪೆಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅಮೋರಿಯರ ಅರಸನಾದ ಸೀಹೋನನು ದಂಡನೆಹೊಂದಿದನು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. ಅಧ್ಯಾಯವನ್ನು ನೋಡಿ |