ಕೀರ್ತನೆಗಳು 136:20 - ಪರಿಶುದ್ದ ಬೈಬಲ್20 ಆತನು ಬಾಷಾನಿನ ರಾಜನಾದ ಓಗನನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬಾಷಾನಿನ ಅರಸನಾದ ಓಗನು ಇನ್ನೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಬಾಷಾನಿನ ಅರಸನಾದ ಓಗನನ್ನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಬಾಷಾನಿನ ಅರಸನಾದ ಓಗನು ಇನ್ನೊಬ್ಬನು; ಆತನ ಕೃಪೆಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಬಾಷಾನಿನ ಅರಸನಾದ ಓಗನು ಸಂಹಾರವಾದ ಮತ್ತೊಬ್ಬನು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. ಅಧ್ಯಾಯವನ್ನು ನೋಡಿ |