ಕೀರ್ತನೆಗಳು 137:2 - ಪರಿಶುದ್ದ ಬೈಬಲ್2 ಸಮೀಪದಲ್ಲಿದ್ದ ನೀರವಂಜಿ ಮರಗಳಿಗೆ ನಾವು ನಮ್ಮ ಹಾರ್ಪ್‌ವಾದ್ಯಗಳನ್ನು ತೂಗುಹಾಕಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ನಾಡಿನಲಿ ಕಿನ್ನರಿಗಳನ್ನೆ ತೂಗುಹಾಕಿದೆವು I ನೀರವಂಜಿ ಮರಗಳಿಗೆ ಅವನ್ನು ನೇತುಹಾಕಿದೆವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗು ಹಾಕಿದೆವು. ಅಧ್ಯಾಯವನ್ನು ನೋಡಿ |