ಕೀರ್ತನೆಗಳು 137:6 - ಪರಿಶುದ್ದ ಬೈಬಲ್6 ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ. ಜೆರುಸಲೇಮೇ, ನಿನ್ನ ವಿಷಯದಲ್ಲೇ ನಾನು ಅತ್ಯಾನಂದಪಡುವೆನೆಂದು ಪ್ರಮಾಣ ಮಾಡುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜೆರುಸಲೇಮನು ನಾ ಸ್ಮರಣೆಮಾಡದಿದ್ದಲ್ಲಿ I ಆ ಸ್ಮರಣೆ ಸರ್ವೋತ್ತಮ ನಲಿವು ನನಗಾಗದಿದ್ದಲ್ಲಿ I ಸೇದಿಹೋಗಲಿ ನಾಲಿಗೆ ನನ್ನ ಬಾಯಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆರೂಸಲೇಮೇ, ನಾನು ನಿನ್ನನ್ನು ನೆನಸದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದಿದ್ದರೆ, ಯೆರೂಸಲೇಮನ್ನು ನನ್ನ ಎಲ್ಲಾ ಸಂತೋಷಕ್ಕಿಂತಲೂ ಹೆಚ್ಚಾಗಿಡದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ. ಅಧ್ಯಾಯವನ್ನು ನೋಡಿ |