Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:10 - ಪರಿಶುದ್ದ ಬೈಬಲ್‌

10 ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು. ನಿನ್ನ ಬಲಗೈ ನನ್ನನ್ನು ಭದ್ರವಾಗಿ ಹಿಡಿದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಲ್ಲೂ ನನ್ನ ನಡೆಸುವುದು ನಿನ್ನ ಕೈ I ನನ್ನ ಹಿಡಿದಿರುವುದು ನಿನ್ನ ಬಲಗೈ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸುವದು; ನಿನ್ನ ಬಲಗೈ ನನ್ನನ್ನು ಹಿಡಿದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅಲ್ಲಿಯೂ ನಿಮ್ಮ ಕೈ ನನ್ನನ್ನು ನಡೆಸುವುದು, ನಿಮ್ಮ ಬಲಗೈ ನನ್ನನ್ನು ಹಿಡಿದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:10
6 ತಿಳಿವುಗಳ ಹೋಲಿಕೆ  

ಆತನು ತನ್ನ ಹೆಸರಿಗೆ ತಕ್ಕಂತೆ ನನ್ನ ಪ್ರಾಣಕ್ಕೆ ಚೈತನ್ಯ ನೀಡಿ ನೀತಿಮಾರ್ಗದಲ್ಲಿ ನನ್ನನ್ನು ನಡೆಸುವನು.


ನಿನ್ನ ದೇವರಾದ ಯೆಹೋವನು ನಾನೇ. ನಾನು ನಿನ್ನ ಬಲಗೈಯನ್ನು ಹಿಡಿದಿದ್ದೇನೆ. ‘ನೀನು ಹೆದರಬೇಡ, ನಾನೇ ನಿನಗೆ ಸಹಾಯ ಮಾಡುತ್ತೇನೆ’ ಎಂದು ಹೇಳುತ್ತಿದ್ದೇನೆ.


ಆದರೂ ನಾನು ಯಾವಾಗಲೂ ನಿನ್ನ ಸಂಗಡವಿದ್ದೇನೆ. ನನ್ನ ಕೈಯನ್ನು ಹಿಡಿದುಕೊ.


ನನ್ನ ಆತ್ಮವು ನಿನ್ನನ್ನು ಅಂಟಿಕೊಂಡಿರುವುದು. ನಿನ್ನ ಬಲಗೈ ನನ್ನ ಕೈಹಿಡಿದು ನಡೆಸುವುದು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಂಡುಹಿಡಿದು ಅಲ್ಲಿಂದ ತೆಗೆದುಬಿಡುವೆನು. ಸಮುದ್ರ ತಳದಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಚ್ಚುವಂತೆ ನಾನು ಸರ್ಪಕ್ಕೆ ಆಜ್ಞಾಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು