ಕೀರ್ತನೆಗಳು 139:12 - ಪರಿಶುದ್ದ ಬೈಬಲ್12 ಆದರೆ ಕಾರ್ಗತ್ತಲೆಯೂ ನಿನಗೆ ಕತ್ತಲೆಯಲ್ಲ. ಕಾರ್ಗತ್ತಲೆಯು ನಿನಗೆ ಹಗಲಿನಂತೆ ಪ್ರಕಾಶಮಾನವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ, ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕತ್ತಲು ಕತ್ತಲಲ್ಲ ನಿನಗೆ I ಇರುಳೂ ಹಗಲಾಗಿದೆ ನಿನಗೆ I ಕತ್ತಲು, ಬೆಳಕು - ಒಂದೇ ನಿನಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ; ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕತ್ತಲು ನಿಮಗೆ ಕತ್ತಲಾಗಿರುವುದಿಲ್ಲ; ರಾತ್ರಿಯು ಹಗಲಿನ ಹಾಗೆ ಪ್ರಕಾಶಿಸುವುದು, ಏಕೆಂದರೆ ಕತ್ತಲು ನಿಮಗೆ ಬೆಳಕಿನಂತಿರುವುದು. ಅಧ್ಯಾಯವನ್ನು ನೋಡಿ |