ಕೀರ್ತನೆಗಳು 141:7 - ಪರಿಶುದ್ದ ಬೈಬಲ್7 ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಒಬ್ಬನು ಹೊಲವನ್ನು ಉಳುತ್ತಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಉತ್ತ ಹೊಲದ ಹೆಂಟೆಗಳನು ಒಡೆದು ಚದರಿಸುವ ಹಾಗೆ I ಎರಚಲಾಗುವುದು ಅವರ ಎಲುಬುಗಳನು ಸನರಕದ ಬಾಯಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಒಬ್ಬನು ಹೊಲವನ್ನು ಉತ್ತು ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.” ಅಧ್ಯಾಯವನ್ನು ನೋಡಿ |