Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:10 - ಪರಿಶುದ್ದ ಬೈಬಲ್‌

10 ರಾಜರುಗಳಿಗೆ ಸಹಾಯಮಾಡಿ ಯುದ್ಧಗಳಲ್ಲಿ ಗೆಲ್ಲಿಸುವವನೂ ನೀನೇ. ನಿನ್ನ ಸೇವಕನಾದ ದಾವೀದನನ್ನು ಅವನ ಶತ್ರುಗಳ ಖಡ್ಗಗಳಿಂದ ರಕ್ಷಿಸಿದವನೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀನೇ ಅರಸುಗಳಿಗೆ ಜಯಪ್ರದನು I ದಾಸ ದಾವೀದನನು ಬಿಡಿಸಿದವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅರಸುಗಳಿಗೆ ಜಯಪ್ರದನೂ ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅರಸರಿಗೆ ಜಯವನ್ನು ಕೊಡುವ ದೇವರೇ, ನಿಮ್ಮ ಸೇವಕನಾದ ದಾವೀದನನ್ನೂ ಭಯಂಕರ ಖಡ್ಗದಿಂದ ಬಿಡಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:10
12 ತಿಳಿವುಗಳ ಹೋಲಿಕೆ  

ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು.


ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ.


ಅರಾಮ್ಯರ ರಾಜನ ಸೇನೆಯಲ್ಲಿ ನಾಮಾನನೆಂಬ ಸೇನಾಪತಿಯಿದ್ದನು. ನಾಮಾನನು ಅವನ ರಾಜನಿಗೆ ಬಹಳ ಪ್ರಾಮುಖ್ಯ ವ್ಯಕ್ತಿಯಾಗಿದ್ದನು. ಯೆಹೋವನು ನಾಮಾನನ ಮುಖಾಂತರ ಅರಾಮ್ಯರಿಗೆ ವಿಜಯವನ್ನು ತಂದುಕೊಟ್ಟಿದ್ದರಿಂದ ಅವನು ಪ್ರಮುಖನಾಗಿದ್ದನು. ನಾಮಾನನು ಮಹಾಪುರುಷನೂ ಶಕ್ತಿಶಾಲಿಯೂ ಆದ ಮನುಷ್ಯನಾಗಿದ್ದನು. ಆದರೆ ಅವನು ಕುಷ್ಠರೋಗ ಪೀಡಿತನಾಗಿದ್ದನು.


ನಿನ್ನ ಸೇವಕನಾದ ದಾವೀದನಿಗೆ ನೀನು ವಾಗ್ದಾನ ಮಾಡಿರುವೆ. ನೀನು ಅಭಿಷೇಕಿಸಿರುವ ರಾಜನನ್ನು ತಿರಸ್ಕರಿಸಬೇಡ.


ಯೆಹೋವನೇ, ಆ ದುಷ್ಟರ ದುರಾಶೆಯೂ ದುರಾಲೋಚನೆಯೂ ನೆರವೇರಲು ಬಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು